Breaking News

ಸಂಪೂರ್ಣ ಜಲಾವೃತಗೊಂಡಿರುವ ಯಡೂರ ಗ್ರಾಮದ ವೀರಭದ್ರೇಶ್ವರ ದೇವಸ್ಥಾನ

ಚಿಕ್ಕೋಡಿ; ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ವೀರಭದ್ರೇಶ್ವರ ದೇವಸ್ಥಾನಕ್ಕೆ ಕೃಷ್ಣಾ ನೀರು ನುಗ್ಗಿದೆ.
ದಕ್ಷಿಣದ ಕಾಶಿ ಅಂತಲೆ ಖ್ಯಾತಿಯ ಶ್ರೀ ಕಾಡ ಸಿದ್ದೇಶ್ವರ ಸಂಸ್ಥಾನದ ಮಠದ ದೇವಸ್ಥಾನವಾಗಿದೆ.
ಶ್ರಾವಣ ಮಾಸ ಹಿನ್ನಲೆಯಲ್ಲಿ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಬರುತ್ತಿದ್ದರು. ಆದರೆ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿರುವದರಿಂದ ಭಕ್ತರಿಗೆ ನೀರಾಸೆ ಉಂಟಾಗಿದೆ.
ನಾಳೆಯಿಂದ ದೇವರ ದರ್ಶನ ಬಂದ್ ಆಗುವ ಸಾಧ್ಯತೆ ಇದೆ.

Share News

About admin

Check Also

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಭಾರೀ ಅಗ್ನಿ ಅವಘಡ – ಮೆಟ್ರೋ ಕಾಂಪ್ಲೆಕ್ಸ್‌ನಲ್ಲಿ ಲಕ್ಷಾಂತರ ನಷ್ಟ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮರಾಠ ಗಲ್ಲಿಯಲ್ಲಿರುವ ಮೆಟ್ರೋ ಕಾಂಪ್ಲೆಕ್ಸ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ …

Leave a Reply

Your email address will not be published. Required fields are marked *