ಜೈ ಶ್ರೀ ಗುರುದೇವ್ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನಾಗರಪಂಚಮಿ ಹಬ್ಬದ ಪ್ರಯುಕ್ತ ಇಂದು ಬೆಳಗ್ಗೆ ಅಭಿಷೇಕ, ಹೋಮ ವಿಶೇಷ ಪೂಜೆಯು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರ ದಿವ್ಯ ಸಾನ್ನಿಧ್ಯದಲ್ಲಿ ನೆರವೇರಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news





