ಖಾನಾಪುರ: ಕಳೆದ ಒಂದು ವಾರದಿಂದ ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ವರುಣನ ಆರ್ಭಟಕ್ಕೆ ಮಲಪ್ರಭಾ ನದಿಗೆ ಹೆಚ್ಚಿನ ಪ್ರಮಾಣ ಹರಿದು ಬರುತ್ತಿರುವುದರಿಂದ ತಾಲೂಕಿನ ಗಂದಿಗವಾಡ ಗ್ರಾಮದ ಹೊರವಲಯದಲ್ಲಿರುವ *ಗಂದಿಗವಾಡ-ತಿಗಡೊಳ್ಳಿ ವಾಯಾ ಕಿತ್ತೂರು* ಗ್ರಾಮಕ್ಕೆ ಸಂಪರ್ಕ ಕಲ್ಪಿಸುತ್ತಿರುವ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ. ಸೇತುವೆ ಸಂಪೂರ್ಣ ಜಲಾವೃತ ಆಗಿರುವುದರಿಂದ ಬೈಕ ಅನ್ನು ಹೊತ್ತುಕೊಂಡು ಹೊಗುತ್ತಿರುವ ಜನರ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





