Breaking News

ಪಶು ಆಹಾರ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಕೋಲಾರ: ಪಶು ಆಹಾರ ಬೆಲೆ ಏರಿಕೆ ಖಂಡಿಸಿ ಕೋಲಾರ ಹಾಲು ಒಕ್ಕೂಟಕ್ಕೆ ರೈತರ ಸಂಘಟನೆ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.ಬಂಡಿಯೊಂದಿಗೆ ಎತ್ತುಗಳು, ಸೀಮೆ ಹಸು ಸಮೇತ ಪಶು ಆಹಾರಗಳನ್ನು ಕೋಮುಲ್ ಆವರಣದಲ್ಲಿ ಪ್ರದರ್ಶಿಸಿ ಪ್ರತಿಭಟನೆ ಮಾಡಿದರು.ಪಶು ಆಹಾರ ಬೆಲೆ ಏರಿಕೆ ಮಾಡಿರುವುದಕ್ಕೆ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.ಅಲ್ಲದೇ ಇದೇ ವೇಳೆ ರೈತರು ಕೋಮುಲ್ ಅಧಿಕಾರಿಗಳನ್ನು ಬೆಲೆ ಏರಿಕೆ ಕಾರಣದಿಂದ ತರಾಟೆಗೆ ತೆಗೆದುಕೊಂಡರು.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *