Breaking News

ಪಾದಚಾರಿಗೆ ಖಾಸಗಿ ಬಸ್ ಡಿಕ್ಕಿ.ವ್ಯಕ್ತಿ ಸ್ಥಳದಲ್ಲೇ ಸಾವು.

ಆನೇಕಲ್: ಪಾದಚಾರಿಯೊಬ್ಬರು ರೋಡ್ ಕ್ರಾಸ್ ಮಾಡುವ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯ ಬನ್ನೇರುಘಟ್ಟ ವೃತ್ತದಲ್ಲಿ ನಡೆದಿದೆ. ಬಸ್ಸಿನ ಚಕ್ರಕ್ಕೆ ಸಿಲುಕಿದ ದೇಹ ಚಿದ್ರ ಚಿದ್ರವಾಗಿದೆ. ವ್ಯಕ್ತಿಯ ವಿಳಾಸ ಇದುವರೆಗೂ ಪತ್ತೆಯಾಗಿಲ್ಲ.ಅಪಘಾತ ನಡೆಯುತ್ತಿದ್ದಂತೆ ಬಸ್ ಚಾಲಕ ಪರಾರಿಯಾಗಿದ್ದಾನೆ.ಬಸ್ ಚಾಲಕನ ಅತೀವೇಗವೆ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *