Breaking News

ಪೋಲಿಸ್ ಠಾಣೆಯ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಚಿಕ್ಕೋಡಿ: ಯುವಕನೊಬ್ಬ ಪೋಲಿಸ್ ಠಾಣೆಯ ಎದುರು ಚಾಕುವಿನಿಂದ ಕತ್ತು ಕೂಯ್ದುಕೊಂಡು ಆತ್ಮಹತ್ಯೆ ಯತ್ನಿಸಿದ ಘಟನೆ ಇಲ್ಲಿನ ಅಥಣಿ ಪೊಲೀಸ್ ಠಾಣೆ ಎದುರು ನಡೆದಿದೆ.
ಶಂಕರ್ ಮಾರುತಿ ಕಾಂಬಳೆ ೨೫ ಆತ್ಮಹತ್ಯೆ ಯತ್ನಿಸಿದ ಯುವಕ.
ಯಾವ ಕಾರಣಕ್ಕೆ ಆತ್ಮಹತ್ಯೆ ಯತ್ನ ಮಾಡಿಕೊಂಡ ಬಗ್ಗೆ ಮಾಹಿತಿ ದೊರೆತಿಲ್ಲ. ಅಸ್ವಸ್ಥ ಯುವಕನನ್ನು ಅಥಣಿ ಪೊಲೀಸರು ಅಥಣಿ ಸರ್ಕಾರಿ ಆಸ್ಪತ್ರೆ ಗೆ ದಾಖಲು ಮಾಡಿದ್ದಾರೆ. ಬಳಿಕ
ಹೆಚ್ಚಿನ ಚಿಕಿತ್ಸೆ ಗಾಗಿ ಮಹಾರಾಷ್ಟ್ರ ದ ಮಿರಜ್ ಆಸ್ಪತ್ರೆಗೆ ರವಾನೆ ಮಾಡಲಾಯಿತು.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *