Breaking News

ಮಹಾಮಳೆಗೆ ಗ್ರಾಮ ಪಂಚಾಯತಿ ಕಚೇರಿ ನೀರುಪಾಲು

ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಮುಂದುವರೆದ ಬಾರೀ ಮಳೆಯಿಂದಾಗಿ ಚಿಕ್ಕೋಡಿ ಭಾಗದ ಜನ ತತ್ತರಿಸುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದ್ದು, ರಾಯಬಾಗ ತಾಲೂಕಿನ ಬಾವನ ಸೌಂದತ್ತಿ ಗ್ರಾಮದಲ್ಲಿಗ್ರಾಮ ಪಂಚಾಯತಿ ಒಳಗಡೆ ನೀರು ನುಗ್ಗಿದೆ.ಎಸ್ ಡಿ ಆರ್ ಎಪ್, ಭಾರತೀಯ ಸೇನೆ, ಪೊಲೀಸ್ ಇಲಾಖೆ ಸೇರಿ ಕಾರ್ಯಾಚರಣೆ ಮುಂದುವರೆದಿದ್ದು,ಬಾವನ ಸೌಂದತ್ತಿಯಲ್ಲಿ ೨೦ ಕ್ಕೂ ಹೆಚ್ಚು ಕುಟುಂಬಗಳನ್ನು ರಕ್ಷಣೆ ಮಾಡಿದ್ದಾರೆ.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *