ಚಿಕ್ಕೋಡಿ: ಎಡೆಬಿಡದೇ ಸುರಿಯುತ್ತಿರುವ ಭಾರೀ ಮಳೆಯಿಂದಾಗಿಪಂಚಗಂಗಾ ನದಿ ನೀರಿನಿಂದ ರಾಷ್ಟ್ರೀಯ ಹೆದ್ದಾರಿ 4 ಸಂಪೂರ್ಣ ಜಲಾವೃತ್ತಗೊಂಡಿದೆ.
ಬೆಂಗಳೂರು-ಪೂಣೆ ರಾಷ್ಟ್ರೀಯ ಹೆದ್ದಾರಿ ಇದಾಗಿದ್ದು, ಮಹಾರಾಷ್ಟ್ರದ ಕೊಲ್ಲಾಪುರ ಬಳಿ, ನಿಪ್ಪಾಣಿಯ ಯಮಗರ್ಣಿ ಬಳಿ ಹೆದ್ದಾರಿಗೆ ನೀರು ಹರಿದು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸಂಚಾರ ಸಂಪೂರ್ಣ ಬಂದ್ ಆಗಿದೆ.
ಈ ಹೆದ್ದಾರಿಯಲ್ಲಿ ನಿತ್ಯ ಲಕ್ಷಾಂತರ ವಾಹನಗಳು ಓಡಾಡುತ್ತವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





