Breaking News

ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ಕೆಎಸ್ ಆರ್ ಟಿಸಿ ಬಸ್. 15 ಜನರಿಗೆ ಗಂಭೀರ ಗಾಯ

ರಾಮನಗರ: ನಿಂತಿದ್ದ ಟಿಪ್ಪರ್ ಲಾರಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಘಟನೆ ಸಾತನೂರು ರಸ್ತೆಯಲ್ಲಿ ನಡೆದಿದೆ. ‌ಚನ್ನಪಟ್ಟಣ ತಾಲ್ಲೂಕಿನ ಸಾತನೂರು ರಸ್ತೆಕಬ್ಬಾಳಿನಿಂದ ಚನ್ನಪಟ್ಟಣ ಮಾರ್ಗವಾಗಿ ಬರುತ್ತಿದ್ದ ಬಸ್ಸು ನಿಂತಿದ್ದ ಟಿಪ್ಪರ್ ಗೆ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ. ಪರಿಣಾಮ15 ಜನರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣವೇ ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಸ್ಥಳಕ್ಕೆ ಚನ್ನಪಟ್ಟಣ ಟೌನ್ ಟ್ರಾಫಿಕ್ ಪೊಲೀಸರು ಭೇಟಿ‌ ಪರಿಶೀಲನೆ ನಡೆಸಿದ್ದಾರೆ. ‌ಚನ್ನಪಟ್ಟಣ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *