Breaking News

ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್​ ಇನ್ನಿಲ್ಲ

ನವದೆಹಲಿ: ಕೇಂದ್ರ ಮಾಜಿ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ (67) ಅವರು ಹೃದಯಾಘಾತದಿಂದ ಮಂಗಳವಾರ ರಾತ್ರಿ ವಿಧಿವಶರಾಗಿದ್ದಾರೆ.ಸುಷ್ಮಾ ಸ್ವರಾಜ್ ಅವರ ಆರೋಗ್ಯದಲ್ಲಿ ಮಂಗಳವಾರ ರಾತ್ರಿ ಏರುಪೇರು ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ತಕ್ಷಣವೇ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಸುಷ್ಮಾ ಸ್ವರಾಜ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿಯ ಅನೇಕ ನಾಯಕರು ಏಮ್ಸ್ ಆಸ್ಪತ್ರೆಗೆ ದೌಡಾಯಿಸಿದ್ದಾರೆ.

Share News

About admin

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *