Breaking News

ಶಾಲೆಯಲ್ಲೇ ನೇಣು ಹಾಕಿಕೊಂಡು ಹೆಡ್ ಮಾಸ್ಟರ್ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಹೆಡ್ ಮಾಸ್ಟರ್ ಶಾಲೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೌರಿಬಿದನೂರು ರೆಸಿಡೆನ್ಸಿ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ‌ ಇಂದು ಬೆಳಗಿನ ಜಾವ ಗಂಗಣ್ಣ(53) ನೇಣು ಬಿಗಿದ ರೀತಿಯಲ್ಲಿ ಕಂಡು ಬಂದ ಹೆಡ್ ಮಾಸ್ಟರ್. ಗೌರಿಬಿದನೂರು ಪೊಲೀಸ್ ಠಾಣೆ ಪಕ್ಕದಲ್ಲೇ ಇರುವ ರೆಸಿಡೆನ್ಸಿ ಶಾಲೆ ಇದಾಗಿದ್ದು,
ಹೆಡ್ ಮಾಸ್ಟರ್ ಸಾವಿಗೆ ಕಾರಣ ತಿಳಿದು ಬಂದಿಲ್ಲ.‌
ಘಟನೆ ನಡೆದ ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *