Breaking News

ಅಂಗಡಿಗಳ ಮೇಲೆ ಪುರಸಭೆ ಅಧಿಕಾರಿಗಳ ದಾಳಿ 220 ಕೆಜಿಗೂ ಹೆಚ್ ಪ್ಲಾಸ್ಟಿಕ್ ವಶ

ಮಂಡ್ಯ: ಪಟ್ಟಣದ ಪುರಸಭಾ ಮುಖ್ಯ ಅಧಿಕಾರಿಯಾದ ಸತೀಶ್ ಕುಮಾರ್ ಅವರ ನೇತೃತ್ವದಲ್ಲಿ ಅಂಗಡಿಗಳು ಮೇಲೆ ದಾಳಿ 220 ಕೆಜಿಗೂ ಹೆಚ್ಚು ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ ..ನಂತರ ಮಾತನಾಡಿದ ಸತೀಶ್ ಕುಮಾರ್ ಅವರು ಬೆಳಿಗ್ಗೆ ಎರಡು ಅಂಗಡಿಯ ಮೇಲೆ ದಾಳಿ ಮಾಡಿದ್ದೇವೆ . ಪರಿಸರ ಹಾಳಾಗುತ್ತಿದ್ದು ದಿನನಿತ್ಯ ಪ್ಲಾಸ್ಟಿಕನ್ನು ಬಳಕೆಯಿಂದ ಹಲವಾರು ಕಾಯಿಲೆಗಳು ಬರುತ್ತಿದ್ದು , ದಿನೇ ದಿನೆ ಮಳೆ ಬರುತ್ತಿದ್ದು ಪ್ಲಾಸ್ಟಿಕ್ ಬಳಕೆಯಿಂದ ಮಲೇರಿಯಾ ಕಾಯಿಲೆಗಳು ಉಂಟಾಗುತ್ತದೆ , ಪರಿಸರ ಸಮೃದ್ಧಿ ಅಧಿಕಾರಿಯಾದ ರಕ್ಷಿತ್, ಆರೋಗ್ಯ ನಿರೀಕ್ಷಕರಾದ ನರಸಿಂಹಯ್ಯ H.R,ಹಾಗೂ ಪುರಸಭ ಸಿಬ್ಬಂದಿಗಳ ಸಮ್ಮುಖದಲ್ಲಿ ಆಲೆ ಕಳೆದ ಎರಡು ದಿನಗಳಿಂದಲೂ ಪ್ಲಾಸ್ಟಿಕ್ ಗಳನ್ನು ವಶಪಡಿಸಿಕೊಂಡಿದ್ದೇವೆ .ಪೊಲೀಸ್ ಅಧಿಕಾರಿಗಳ ಸಹಾಯದಿಂದ ಸಮುದಾಯ ಭವನದ ಮೇಲೆ ದಾಳಿ ಮಾಡಿ ದಂಡ ವಿಧಿಸಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದರು.ಈ ಕಾರ್ಯಕ್ಕೆ ಸಾರ್ವಜನಿಕರ ಸಹಕಾರ ಬೇಕಾಗುತ್ತದೆ ಎಂದು ಮನವಿಯನ್ನು ಮಾಡಿದರು

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *