Breaking News

ವರುಣನ ಆರ್ಭಟಕ್ಕೆ ಹುಲಿಕೇರಿಯ ಇಂದ್ರಮ್ಮ ಕೆರೆ ಭರ್ತಿ

ಧಾರವಾಡ: ಜಿಲ್ಲೆಯ ಅಳ್ನಾವರ ಭಾಗದಲ್ಲಿ ಪ್ರಾಮುಖ್ಯತೆ ಪಡೆದುಕೊಂಡಿರುವ ಹುಲಿಕೇರಿಯ ಇಂದ್ರಮ್ಮ ಕೆರೆ ಭರ್ತಿಯಾಗಿ ಕೋಡಿ ಒಡೆದು ನೀರು ತುಂಬಿ ಹರಿಯುತ್ತಿದೆ.ಕೆರೆ ತುಂಬಿ ಹರಿಯುತ್ತಿರುವುದಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಕುಸಿತವಾಗಿದೆ.ನಿನ್ನೆ ಜಿಲ್ಲಾಡಳಿತ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿತ್ತು. ಮಳೆ ನಿರಂತರವಾಗಿ ಮುಂದುವರಿದ ಕಾರಣ ನೀರು ಇನ್ನೂ ‌ಹೆಚ್ಚಾಗುವ ಸಾಧ್ಯತೆ ಇದೆ.

Share News

About admin

Check Also

ನಗರ ಪೊಲೀಸ್ ವಿರುದ್ಧ ಅರ್ಭಟಿಸಿದ ರೌಡಿಶೀಟರ್ ಗಳ ವಿರುದ್ಧ ಕ್ರಮ ಒತ್ತಾಯ!!

ಮನೆಮುರಕರ ಕೂಟದಿಂದ ಸಿಪಿಐ ಹಾಗು ಪೊಲೀಸ್ ಇಲಾಖೆಗೆ ಕಳಂಕ ತರಲು ನಡಿತಾ ಸಂಚು? ಕೋರ್ಟ್ ನಲ್ಲಿ ಕೇಸ್ ಇದ್ದರು ಮಾಧ್ಯಮಗಳ …

Leave a Reply

Your email address will not be published. Required fields are marked *