Breaking News

ವಿದ್ಯುತ್ ತಂತಿ ತಗುಲಿ ತಾಯಿ ಮಗಳ ದುರ್ಮರಣ

ಚಿಕ್ಕೋಡಿ : ಜಾನುವಾರುಗಳು ನಿಲ್ಲುವ ಸ್ಥಳದಲ್ಲಿ ಜಲ್ಲಿಕಲ್ಲು (ಗರಸು) ಹಾಕಬೇಕೆಂದು ತಾಯಿ ಮಗಳು ಹೋದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿವನೂರು ಗ್ರಾಮದಲ್ಲಿ ನಡೆದಿದೆ.ಪಾರ್ವತಿ ರೂಪನೂರ (68) ತಾಯಿ ಕೃಷ್ಣಾಬಾಯಿ ವಾಗ್ಮುಡೆ (48) ಮಗಳು ಮೃತ ದುರ್ದೈವಿಗಳು.ಜಾನುವಾರು ನಿಲ್ಲುವ ಜಾಗ ಮಳೆಯಿಂದ ಕೆಸರಾಗಿದ್ದರಿಂದ ಜಲ್ಲಿ ತರಲು ಹೋಗಿದ್ದ ತಾಯಿ ಮಗಳು ಜಲ್ಲಿಯ ಮೇಲೆ ಬಿದ್ದಿದ್ದ ತಂತಿಯನ್ನು ಸರಿಸುವಾಗ ವಿದ್ಯುತ ಸ್ಪರ್ಶಿಸಿ ಸ್ಥಳದಲ್ಲೇ ಮಗಳು ತಾಯಿ ಸಾವನ್ನಪ್ಪಿದ್ದಾರೆ.ಅಥಣಿ ಪೊಲೀಸರು ಬೆಟ್ಟಿ ಪ್ರಕರಣ ದಾಖಲಾಗಿದೆ.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *