Breaking News

ಭಾರೀ ಮಳೆಯಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.‌
ಭಾರೀ ಮಳೆ ಸುರಿಯುವ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದ್ದು,
ಆಗಸ್ಟ್ 9 ರವರೆಗೆ ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಬೆಳ್ತಂಗಡಿ, ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ನೇತ್ರಾವತಿ, ಕುಮಾರಧಾರ ನದಿಗಳು ಮಳೆಯ ಆರ್ಭಟದಿಂದ
ಉಕ್ಕಿ‌ ಹರಿಯುತ್ತಿವೆ.‌ಅಲ್ಲದೇ ನದಿ ಪಾತ್ರದ ಜನರಿಗೆ
ಮುಂದಿನ 3 ದಿನಗಳ ಕಾಲ ಮೀನುಗಾರಿಕೆ ನಡೆಸದಂತೆ ಸೂಚನೆ ನೀಡಲಾಗಿದೆ.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *