Breaking News

ನೆರೆ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದ ಉಪವಿಭಾಗಾಧಿಕಾರಿ

ದಾವಣಗೆರೆ : ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿಹರಿಹರ ತಾಲ್ಲೂಕಿನ ಗ್ರಾಮಗಳಲ್ಲಿ ನೆರೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ನೆರೆ ಪೀಡಿತ ಪ್ರದೇಶಗಳಾದ ಹರಿಹರ ತಾಲ್ಲೂಕಿನ ಗಂಗಾನಗರ, ಸಾರಥಿ ಗ್ರಾಮಗಳಿಗೆ ಇಂದು ಉಪವಿಭಾಗಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಅಲ್ಲದೇ ನೆರೆಪೀಡಿತ ಜನರಿಗಾಗಿ ಪ್ರಾರಂಭಿಸಿದಗಂಜಿ ಕೇಂದ್ರಗಳ ಪರಿಸ್ಥಿತಿ ಪರಿಶೀಲನೆ ಮಾಡಿದರು.ಸಾರಥಿ ಚಿಕ್ಕಬಿದರೆ ಗ್ರಾಮದ ರಸ್ತೆ ಸಂಪರ್ಕ ಕಡಿತ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಮೂಲಕ ಹಳ್ಳ ದಾಟಲು ಸಾರಥಿ-ಚಿಕ್ಕಬಿದರೆ ಗ್ರಾಮಗಳಿಗೆ ಬೋಟ್ ಮೂಲಕ ಸಂಪರ್ಕ ಕಲ್ಪಿಸಲಾಗಿದೆ ಎಂದು ತಿಳಿಸಿದರು. ‌

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *