Breaking News

ಭಾರೀ ಮಳೆಯಿಂದಾಗಿ ಸಂಪೂರ್ಣ ಸಂಪರ್ಕ ಕಳೆದುಕೊಂಡ ಹರಪನಹಳ್ಳಿ ತಾಲೂಕಿನ ಗ್ರಾಮಗಳು

ದಾವಣಗೆರೆ: ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿಬಳ್ಳಾರಿ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಹಲವಾಗಲು ಕಡತಿ ಗ್ರಾಮದ ಸಂಪರ್ಕ ಕಡಿತಗೊಂಡಿದೆ. ‌ಈಗಾಗಲೇ ಮಳೆ ಪ್ರಮಾಣದಲ್ಲಿ ವ್ಯಾಪಕ ಹೆಚ್ಚಳದಿಂದಾಗಿ ನೀರಿನಿಂದಾಗಿ ನೂರಾರು ಎಕರೆ ಭತ್ತದ ಗದ್ದೆಗಳು ಜಲಾವೃತಗೊಂಡಿವೆ.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *