Breaking News

ಉಕ್ಕಿ ಹರಿಯುತ್ತಿರುವ ನೇತ್ರಾವತಿ ನದಿ ದೇವಾಲಯ, ಮಸೀದಿ ಜಲಾವೃತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಕಡೇ ಶಿವಾಲಯ ಅಜಿಲ ಮೊಗರು ಮಧ್ಯೆ ಹರಿಯುವ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆ ಯಾಗಿದ್ದು, ಪರಿಣಾಮ ಅಜಿಲಮೊಗರು ಮಸೀದಿಯ ಆವರಣದವರೆಗೆ ನುಗ್ಗಿದ ನೆರೆ ನೀರು ನುಗ್ಗಿದೆ. ‌ಅಲ್ಲದೇ ಕಡೇಶಿವಾಲಯ ದೇವಸ್ಥಾನದ ಸನಿಹವೂ ನದಿ ನೀರು ನುಗ್ಗಿ ಸಂಪೂರ್ಣ ಜಲಾವೃತಗೊಂಡಿವೆ.ಅಲ್ಲದೇ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದಲ್ಲಿ ಗಾಳಿ ರಭಸಕ್ಕೆ ತೆಂಗಿನ ಮರ ಮನೆ ಮೇಲೆ ಮುರಿದು ಬಿದ್ದು ಮನೆ ಸಂಪೂರ್ಣ ಜಖಂಗೊಂಡಿದೆ.ಕೆದಿಲ ಗ್ರಾಮದ ಚಂದ್ರಪ್ಪ ಎನ್ನುವವರ ಮನೆ ಮೇಲೆ ಮರ ಬಿದ್ದಿದೆ.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *