Breaking News

ಮಹಾಮಳೆಗೆ ತುಂಬಿದ ತುಂಗಭದ್ರೆ. ಅಲ್ಲಲ್ಲಿ ರಸ್ತೆ ಸಂಪರ್ಕ ಕಟ್, ಅಧಿಕಾರಿಗಳ ದೌಡು, ಬೋಟ್ ವ್ಯವಸ್ಥೆ.

ದಾವಣಗೆರೆ: ದಾವಣಗೆರೆ ಯಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಸತತ ಐದು ದಿನಗಳಿಂದಲು ಎಡೆಬಿಡದೆ ಮಳೆ ಸುರಿಯುತ್ತಿದೆ. ಇದ್ರಿಂದ ದಾವಣಗೆರೆಯ ಜೀವನಾಡಿ ಭದ್ರ ಜಲಾಶಯದಲ್ಲಿ ನೀರಿನ ಶೇಕರಣೆ ಹೆಚ್ಚಾಗಿದ್ದು. ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದೆ. ಹರಿಹರದ ಉಕ್ಕಡಗಾತ್ರಿಯ ಕರಿಬಸವೇಶ್ವ ದೇವಸ್ಥಾನದ ಮೆಟ್ಟಿಲು ಭಾಗದ ವರೆಗೂ ನದಿ ನೀರು ಬಂದಿದ್ದು. ಉಕ್ಕಡಗಾತ್ರಿ- ಪತ್ತೆಪುರ, ಸಾರಧಿ- ಚಿಕ್ಕಬಿದರೆ, ಹರಪನಹಳ್ಳಿಯ ಹಲುವಾಗಲು – ಕಡತಿ ರಸ್ತೆ ಮಾರ್ಗ ಕಡಿತಗೊಂಡಿದೆ. ಕಡಿತಗೊಂಡ ಗ್ರಾಮಸ್ಥರಿಗೆ ದಿಕ್ಕುತೋಚದಂತಾಗಿದ್ದು ನಾಯಿಗಳು ಈಜಿಕೊಂಡು ಬರುತ್ತಿವೆ. ಇನ್ನು ನೆರೆ ಸಂತ್ರಸ್ತರಿಗಾಗಿ ದಾವಣಗೆರೆ ಜಿಲ್ಲಾಡಳಿತದಿಂದ ಸಖಲ ಕ್ರಮ ಜರುಗಿಸು ಮುಂದಾಗಿದ್ದು. ನದಿಯ ನೀರಿನ ಪ್ರಮಾಣ ಇನ್ನಷ್ಟು ಹೆಚ್ಚಾಗಲಿದೆ. ಸುರಕ್ಷಿತ ಸ್ಥಳಕ್ಕೆ ಸಂತ್ರಸ್ತರು ತೆರಳುವಂತೆ ಮನವಿ ಮಾಡುತ್ತಿದ್ದಾರೆ.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *