Breaking News

ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಪೋಲಿಸ್ ಸೂಚನೆ

ಮಂಡ್ಯ: ಹಾಸನ ಜಿಲ್ಲೆ ಗೋರೂರು ಡ್ಯಾಂ ನಿಂದ ಹೆಚ್ಚುವರಿಯಾಗಿ ಸುಮಾರು 20 ಸಾವಿರದಿಂದ 30 ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡುವುದರಿಂದ ನದಿ‌ ಪಾತ್ರದ ಜನರು ಮತ್ತು ಜಾನುವಾರುಗಳು ಸುರಕ್ಷಿತ ಸ್ಥಳಕ್ಕೆ‌ ಸ್ಥಳಾಂತರಗೊಳ್ಳಬೇಕು ಹಾಗೂ ನದಿಗೆ ಬಟ್ಟೆ ಪಾತ್ರೆ ತೊಳೆಯಲು‌ ಮಹಿಳೆಯರು ನದಿಗೆ ಇಳಿಯದಂತೆ ಜಿಲ್ಲೆಯ ಕಿಕ್ಕೇರಿ ಹೋಬಳಿಯ ಹೇಮಾವತಿ‌ ಹೊಳೆ‌ ( ನದಿ) ಪಾತ್ರದ ಜನರಿಗೆ ಪೋಲಿಸರು ಸೂಚನೆ ನೀಡಿದ್ದಾರೆ.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *