Breaking News

ಹುಬ್ಬಳ್ಳಿಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಹೊಸ ಕೋರ್ಟ್ ಆವರಣ ಸಂಪೂರ್ಣ ಜಲಾವೃತ

ಹುಬ್ಬಳ್ಳಿ: ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹುಬ್ಬಳ್ಳಿಯ ಹೊಸ ಕೋರ್ಟ್ ಆವರಣ ಸಂಪೂರ್ಣ ಜಲಾವೃತಗೊಂಡಿದ್ದು, ಕೋರ್ಟ್ ಕಲಾಪಗಳನ್ನ ಮುಂದೂಡಲಾಗಿದೆ.ನೂರಾರು ಕೋಟಿ ರೂ. ಖರ್ಚು ಮಾಡಿ ಏಷ್ಯಾದಲ್ಲಿಯೇ ಉನ್ನತ ದರ್ಜೆ ಕೋರ್ಟ್ ಅ​ನ್ನು ಹುಬ್ಬಳ್ಳಿ ನಗರದಲ್ಲಿ ನಿರ್ಮಿಸಲಾಗಿತ್ತು. ಇದೀಗ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೋರ್ಟ್ ಆವರಣ ಸಂಪೂರ್ಣ ಜಲಾವೃತವಾಗಿದ್ದು, ಕೋರ್ಟ್ ಒಳಗೆ ಪ್ರವೇಶಕ್ಕೆ ಅವಕಾಶವಿಲ್ಲದಂತಾಗಿದೆ. ಸುಮಾರು 2 ರಿಂದ 3 ಅಡಿಯಷ್ಟು ನೀರು ನಿಂತಿದೆ.ಕೋರ್ಟ್ ಆವರಣ ಸಂಪೂರ್ಣ ಜಲಾವೃತಗೊಂಡ ಹಿನ್ನೆಲೆಯಲ್ಲಿ ಕಲಾಪಗಳನ್ನು ಮುಂದೂಡಲಾಗಿದೆ.

Share News

About admin

Check Also

ಇಟ್ಟಂಗಿ ತುಂಬಿದ ಟೆಂಪೋ, ಬೈಕ್ ಡಿಕ್ಕಿ ಸವಾರ ಸಾವು.!!

ಇಟ್ಟಿಗೆ ತುಂಬಿದ ಟೆಂಪೋ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಮನಸೂರ ಕ್ರಾಸ್ ಬಳಿ …

Leave a Reply

Your email address will not be published. Required fields are marked *