ಬೆಳಗಾವಿ: ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣಾ ನದಿಯಲ್ಲಿ ವ್ಯಕ್ತಿಯೊಬ್ಬ ಕೊಚ್ಚಿಕೊಂಡು ಹೋಗಿರುವ ಘಟನೆ ರಾಯಬಾಗ ತಾಲೂಕಿನ ಗೂಂಡವಾಡ ಗ್ರಾಮ ಬಳಿ ನಡೆದಿದೆ.ರಾಯಬಾಗ ತಾಲೂಕಿನ ಗೂಂಡವಾಡ ನಿವಾಸಿಯಾದ ಗುಂಡು ಅಪ್ಪಾಸಾಬ ಅಂಗಲಿ ೩೩ ಎಂಬುವವರು ಗೂಂಡವಾಡ ದಿಂದ ಕುಡಚಿ ಪಟ್ಟಣಕ್ಕೆ ಹೋಗುವಾಗ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ. ಈ ಕುರಿತು ಕುಡಚಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





