ಮಂಡ್ಯ: ಜೈ ಶ್ರೀ ಗುರುದೇವ್ಬೆಂಗಳೂರು ವಿವಿ ಪುರಂನ ಗಾಯನ ಸಮಾಜದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾದ ಡಾ. ವಿದ್ಯಾಶಂಕರ್ ಎಸ್ ರವರ ಅಭಿನಂದನಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರು ದಿವ್ಯ ಸಾನ್ನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





