Breaking News

ಕುರುಕ್ಷೇತ್ರ ಚಿತ್ರಕ್ಕೆ ದಾವಣಗೆರೆಯಲ್ಲಿ ಅಭಿಮಾನಿಗಳಿಂದ ಭರ್ಜರಿ ರೆಸ್ಪಾನ್ಸ್

ದಾವಣಗೆರೆ: ಚಾಲೆಂಜಿಂಗ್ ಸ್ಟಾರ್ ದರ್ಶನ ಅಭಿನಯದ ಹಾಗೂ ಮುನಿರತ್ನ ನಿರ್ದೇಶನದ ಬಹು ನಿರೀಕ್ಷಿತ ಕುರುಕ್ಷೇತ್ರ ಚಿತ್ರ ಇಂದು ಬಿಡುಗಡೆ ಹೊಂದಿದ್ದು, ದಾವಣಗೆರೆಯಲ್ಲಿ ಅಭಿಮಾನಿಗಳಿಂದ ಚಿತ್ರಕ್ಕೆ ಭರ್ಜರಿ ಪ್ರತಿಕ್ರಿಯೆ ದೊರೆಯುತ್ತಿದೆ.ದರ್ಶನ್ ಅಭಿನಯದ 50 ನೇ ಚಿತ್ರ ಇದಾಗಿರುವದರಿಂದ ಅಭಿಮಾನಿಗಳಲ್ಲಿ ಸಂತಸ ಮನೆ ಮಾಡಿದೆ. ದಾವಣಗೆರೆಯ ತ್ರಿನೇತ್ರ, ಅಶೋಕ ಎರಡು ಚಿತ್ರಮಂದಿರದಲ್ಲಿ ಚಿತ್ರ ತೆರೆಕಾಣುತ್ತಿದೆ.ಸಿನಿಮಾ ನೋಡಲು ಮಳೆಯನ್ನು ಲೆಕ್ಕಿಸದೇ ಬಂದ ಅಭಿಮಾನಿಗಳು ದುಂದುವೆಚ್ಚಕ್ಕೆ ಕಡಿವಾಣ ಹಾಕಿ, ಉತ್ತರ ಪ್ರದೇಶದ ನೆರೆ ಸಂತ್ರಸ್ಥರಿಗೆ ನೀಡಲು ಮುಂದಾಗಿದ್ದಾರೆ.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *