Breaking News

ನಿರಾಶ್ರಿತರಿಗಾಗಿ ಮಿಡಿದ ಕನ್ನಡ ಪರ ಸಂಘಟನೆಯ ಯುವಕರ ಹೃದಯ

ಚಿಕ್ಕೋಡಿ: ಕಳೆದ ಹಲವು ದಿನಗಳಿಂದ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು, ಬೆಳಗಾವಿ ಜಿಲ್ಲೆಯ ಜನತೆ ಮನೆ ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಇಂತಹ ನಿರಾಶ್ರಿತರಿಗೆ ನಿರಾಶ್ರಿತರಿಗೆ ಊಟ ಹಾಗೂ ಬಿಸ್ಕೇಟ್ ವಿತರಣೆ ಮಾಡುವ ಮೂಲಕ ಕರ್ನಾಟಕ ನವ ನಿರ್ಮಾಣ ಪಡೆಯ ಯುವಕರು ಮಾನವೀಯತೆ ಮೆರೆದಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗದ ನಿರಾಶ್ರಿತರಿಗೆ ಯುವಕರು ಸಹಾಯ ಹಸ್ತ ಚಾಚಿದ್ದಾರೆ. ಜನರಿಗೆ
ಒಂದು ದಿನದ ಊಟ ಹಾಗೂ ಮಕ್ಕಳಿಗೆ ಬಿಸ್ಕೇಟ ನೀಡಿ ಸಹಾಯ ಮಾಡಿದ್ದಾರೆ.
ಅಷ್ಟೇ ಅಲ್ಲದೇ ಜಾನುವಾರುಗಳಿಗೆ ಒಂದು ಲೋಡ್ ಮೇವನ್ನೂ ಸಹ ವಿತರಣೆ ಮಾಡಿದ್ದಾರೆ.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *