Breaking News

ಉತ್ತರ ಕರ್ನಾಟಕದಲ್ಲಿ ಜಲ ಪ್ರಳಯ ತಾರತಮ್ಯ ತೋರದೇ ಸಹಾಯಹಸ್ತ ಚಾಚಲು ಶಿವಾಚಾರ್ಯ ಸ್ವಾಮೀಜಿ ಮನವಿ

ಚಿಕ್ಕೋಡಿ: ಪ್ರವಾಹ ಪೀಡಿತ ಜನರಿ ಸಾರ್ವಜನಿಕರು ಸಹಾಯ ಮಾಡುವಂತೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹೀರೆಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮನವಿ ಮಾಡಿಕೊಂಡರು. ಉತ್ತರ ಕರ್ನಾಟಕದ ಧಾರಾಕರ ಮಳೆಯಿಂದ ತತ್ತರಿಸಿ ಹೋಗಿದ್ದಾರೆ. ಉತ್ತರ ಕರ್ನಾಟಕದ ವಿಚಾರದಲ್ಲಿ ತಾರತಮ್ಯ ಮನೋಭಾವ ಬೇಡಾ. ಎಲ್ಲರೂ ಈ ಕೆಲಸದಲ್ಲಿ ಮುಕ್ತವಾಗಿ ಬಂದು ಸಹಾಯಹಸ್ತ ತೋರಿಕಷ್ಟಗಳನ್ನ ನೋಡಿ ಸುಮ್ಮನಾಗಬೇಡಿ ಜನರ ಕಣ್ಣಿರನ್ನ ವರೆಸಿ ಎಂದರು. ಬೆಂಗಳೂರಿನ ಎಲ್ಲಾ ಸಂಸ್ಥೆ ಸಂಘಟನೆಗಳು ಸಹಾಯ ಹಸ್ತ ಚಾಚುವ ಅವಶ್ಯಕತೆ ಇದೆ. ದಯಮಾಡಿ ಬನ್ನಿ ನಮ್ಮ ಉತ್ತರ ಕರ್ನಾಟಕದ ಜನರ ಕಣ್ಣಿರನ್ನ ವರಿಸಿ ಎಂದು ಮನವಿಯನ್ನು ಮಾಡಿದ್ದಾರೆ.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *