ಮಂಡ್ಯ : ಹೇಮಾವತಿ ನದಿಯ ನಡದಲ್ಲಿ ಗುಡಿಸಲು ಹಾಕಿಕೊಂಡು ವಾಸವಾಗಿದ್ದ ಮೀನುಗಾರರ ಕುಟುಂಬವನ್ನು ಹೇಮಾವತಿ ನದಿಯ ಪ್ರವಾಹದ ಭೀತಿಯ ಹಿನ್ನೆಲೆಯಲ್ಲಿ ತಹಶೀಲ್ದಾರ್ ಎಂ.ಶಿವಮೂರ್ತಿ ಅವರು ಸ್ಥಳಾಂತರಗೊಳಿಸಿದರು.ಹೇಮಾವತಿ ನದಿಗೆ 1,0008ಸಾವಿರ ಕ್ಯೂಸೆಕ್ಸ್ ನೀರನ್ನು ಗೊರೂರು ಜಲಾಶಯದಿಂದ ಹರಿಯಬಿಟ್ಟಿರುವುದರಿಂದ ಮುಂಜಾಗ್ರತಾ ಕ್ರಮದ ಹಿನ್ನೆಲೆಯಲ್ಲಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳಿಸಲಾಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news





