Breaking News

ಮಹಾ ವರುಣನ ಆರ್ಭಟಕ್ಕೆ ತತ್ತರಿಸಿದ ಹೇಮಾವತಿ ದಡ ತೀರದ ಜನರು

ಮಂಡ್ಯ: ಗೋರೂರು ಡ್ಯಾನಿಂದ ಹೆಚ್ಚುವರಿಯಾಗಿ ಹೇಮಾವತಿ ನದಿಗೆ ಒಟ್ಟು 1 ಲಕ್ಷ ಕ್ಯೂಸೆಕ್ಸ್ ನೀರನ್ನು ಹೇಮಾವತಿ‌ ನದಿಗೆ ಬಿಟ್ಟಿರುವುದರಿಂದ ಹೇಮಗಿರಿ ದೇವಾಲದ ನದಿ ತೀರದಲ್ಲಿ ಚಾವಣಿ (ಗುಡಿಸಲು) ನಿರ್ಮಿಸಿಕೊಂಡು ವಾಸವಾಗಿದ್ದ ಮೀನುಗಾರರನ್ನು ಮುಂಜಾಗ್ರತವಾಗಿ ತಾಲೂಕಿನ ದಂಡಾಧಿಕಾರಿಗಳಾದ *ಶ್ರೀ ಶಿವಮೂರ್ತಿ* ರವರ ನೇತೃತ್ವದಲ್ಲಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು ಈ ಸಂದರ್ಭದಲ್ಲಿ ಸ್ಥಳೀಯ ಬಂಡಿಹೊಳೆ ಗ್ರಾಮ ಪಂಚಾಯಿತಿ ಪಿಡಿಓ ಅಧಿಕಾರಿಗಳ ಶಿವಕುಮಾರ್ ಸ್ಥಳೀಯ ಮುಖಂಡರಾದ ಕುಪ್ಪಳ್ಳಿ ಅಣ್ಣಪ್ಪ ಮನುಗೌಡ ಮಾಕವಳ್ಳಿ ಮತ್ತಿತರರು ಇದ್ದರು…ಮನು ಮಾಕವಳ್ಳಿ- ಸಾಮಾಜಿಕ ವರದಿಗಾರ*

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *