Breaking News

ಕೃಷ್ಣಾ ನದಿ ಪಾತ್ರದ ಜನರ ಸ್ಥಳಾಂತರಕ್ಕೆ ಜಿಲ್ಲಾಡಳಿತ ಸಿದ್ಧತೆ

ರಾಯಚೂರು: ಕೃಷ್ಣಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ ಹಿನ್ನೆಲೆಯಲ್ಲಿ ನದಿ ತೀರದ ಹಲವು ಗ್ರಾಮಗಳ ಸ್ಥಳಾಂತರಕ್ಕೆ ಜಿಲ್ಲಾಡಳಿತ ಸಿದ್ದತೆ ನಡೆಸಿದೆ.ಸದ್ಯ ಕೃಷ್ಣಾ ನದಿಯಲ್ಲಿ ೬.೧೫ ಲಕ್ಷ ಕ್ಯೂಸೆಕ್ಸ್ ಹರಿವು ಇದ್ದು, ಅಪಾಯ ಎದುರಾಗುವ ಮೊದಲೇಪರ್ತಾಪುರ, ಮುದ್ಗೋಟ್, ಹಿರೇರಾಯಕುಂಪಿ, ಕರಕಿಹಳ್ಳಿ ಗ್ರಾಮಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ.ಈಗಾಗಲೇ ಗುರ್ಜಾಪುರ, ಹಿರೇರಾಯಕುಂಪಿಯ ಹಲವು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.ಕ್ಷಣ ಕ್ಷಣಕ್ಕೂ ನೀರು ಹೆಚ್ಚಳ ಹಿನ್ನೆಲೆ ಅಪಾಯದ ಅಂಚಿನಲ್ಲಿರುವ ಗ್ರಾಮಗಳ ಸ್ಥಳಾಂತರ ಮಾಡಲಾಗ್ತಿದೆ. ಮುಂಜಾಗ್ರತಾ ಕ್ರಮವಾಗಿ ಗ್ರಾಮಸ್ಥರ ಸ್ಥಳಾಂತರ ಮಾಡಲಾಯಿತು.
.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *