Breaking News

ನೆರೆ ಸಂತ್ರಸ್ತರಿಗೆ ಪರಿಹಾರ ಸಾಮಗ್ರಿ ರವಾನೆ

ಚಿತ್ರದುರ್ಗ: ಉತ್ತರ ಕರ್ನಾಟಕ ನೆರೆ ಸಂತ್ರಸ್ಥರ ನೆರವಿಗೆ ಮಠಾಧೀಶರು ಮುಂದಾಗಿದ್ದಾರೆ.‌ಮಾದರ ಚನ್ನಯ್ಯ ಮಠದ ವತಿಯಿಂದ ಒಂದು ಲಾರಿಅಕ್ಕಿ ಮತ್ತು ಇನ್ನಿತರೆ ಸಾಮಾಗ್ರಿಗಳನ್ನು ಇಂದು ರವಾನಿಸಲಾಯಿತು. ಪ್ರಾರ್ಥಮಿಕವಾಗಿ ಹಾವೇರಿ ಮತ್ತು ಧಾರವಡದಲ್ಲಿ ಗಂಜೀಕೇಂದ್ರಗಳಿಗೆ ಅಕ್ಕಿಯನ್ನು ಕೊಡಲಾಗಿದೆ.ಸಂಸದ ನಾರಾಯಣ ಸ್ವಾಮಿ ಮತ್ತು ಮಾದರಷನ್ನಯ್ಯ ಗುರುಪೀಠದ ಪೀಠಾಧ್ಯಕ್ಷ ಮಾದರ ಚನ್ನಯ್ಯ ಸ್ವಾಮೀಜಿ ಹಾಜರಿದ್ದರು.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *