Breaking News

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹೇಮಾವತಿ ನದಿ

ಮಂಡ್ಯ: ಹಾಸನದ ಗೊರೂರು ಡ್ಯಾಂ ನಿಂದ ಹೇಮಾವತಿ ನದಿಗೆ ಹೆಚ್ಚಿನ ನೀರು ಬಿಡುಗಡೆ ಹಿನ್ನಲೆಯಲ್ಲಿ ಮಂಡ್ಯದಲ್ಲಿ ಹೇಮಾವತಿ‌ ನದಿಅಪಾಯದ ಮಟ್ಟದಲ್ಲಿ ಉಕ್ಕಿ ಹರಿಯುತ್ತಿದೆ.ಹೇಮಾವತಿ ಪ್ರವಾಹಕ್ಕೆ ಮಂಡ್ಯ ಕೆ.ಆರ್.ಪೇಟೆ ತಾಲೂಕಿನ ಚಿಕ್ಕಮಂದಗೆರೆ ಗ್ರಾಮ ಜಲಾವೃತಗೊಂಡಿದೆ.ಮಂದಗೆರೆ ಮತ್ತು ಚಿಕ್ಕ ಮಂದಗೆರೆ ಗ್ರಾಮದ 50 ಎಕರೆ ಪ್ರದೇಶದ ತೋಟ ಮತ್ತು ಜಮೀನು ಸಂಪೂರ್ಣ ಮುಳುಗಡೆಯಾಗಿದ್ದು, ಚಿಕ್ಕಮಂದಗೆರೆ ಗ್ರಾಮಸ್ಥರು ಹೇಮಾವದಿ ನದಿ ಪ್ರವಾಹದ ಆತಂಕದಲ್ಲಿ ದಿನ ದೂಡುತ್ತಿದ್ದಾರೆ.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *