Breaking News

ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಿದ್ದೇಶ್ವರ ಸ್ವಾಮಿಜಿ

ಚಿಕ್ಕೋಡಿ: ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಪ್ರವಾಹ ಪೀಡಿತ ಗ್ರಾಮಗಳಿಗೆ ಶ್ರೀ ಸಿದ್ದೇಶ್ವರ ಸ್ವಾಮಿಜಿ ಭೇಟಿ ನೀಡಿ ಸಂತ್ರಸ್ತರನ್ನು ಸಂತೈಸಿದರು.
ವಿಜಯಪೂರದ ಜ್ಞಾನ ಯೋಗಾಶ್ರಮದ ಪ್ರಸಿದ್ಧ ಸ್ವಾಮಿಜಿಯಾದ ಸಿದ್ದೇಶ್ವರ ಸ್ವಾಮಿಜಿ ಅವರು
ಕಾಗವಾಡ ತಾಲೂಕಿನ ಶಿರಗುಪ್ಪಿ , ಮಂಗಸುಳಿ, ಕವಲಗುಡ್ಡ ಸೇರಿದಂತೆ ಹಲವಾರು ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿದರು.
ಸ್ವಾಮಿಜಿಗೆ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ‌,‌ ಕಾಗವಾಡ್ ಮಾಜಿ ಶಾಸಕ‌ ರಾಜು ಕಾಗೆ ಸಾಥ್ ನೀಡಿದರು. ಇದೇ ವೇಳೆ ಸಂತ್ರಸ್ತರು
ಸ್ವಾಮಿಜಿ ಕಾಲಿಗೆ ಬಿದ್ದು ತಮ್ಮ ಅಳಲು ತೋಡಿಕೊಂಡರು.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *