Breaking News

ಸುಪ್ರೀಂ ಕೋರ್ಟ್ ನ ನ್ಯಾಯಧೀಶರಾದ ಬಿ.ಆರ್. ಗವಾಯಿ ಅವರನ್ನು ಆದರದಿಂದ ಸ್ವಾಗತಿಸಿದ ಮಂಡ್ಯ ಜಿಲ್ಲಾಡಳಿತ

ಮಂಡ್ಯ : ಸುಪ್ರೀಂ ಕೋರ್ಟ್ ನ ನ್ಯಾಯಧೀಶರಾದ ಬಿ.ಆರ್. ಗವಾಯಿ ಅವರು ಕಾರ್ಯ ನಿಮಿತ್ತವಾಗಿ ಕುಟುಂಬ ಸದಸ್ಯರು ಸಾಂಸ್ಕೃತಿಕ ನಗರ ಮೈಸೂರಿಗೆ ಆಗಮಿಸಿದ್ದರು ಇಂದು ಬೆಂಗಳೂರಿಗೆ ಹೊರಡುತ್ತಿದ್ದ ಅವರನ್ನು ಮದ್ದೂರಿನ ಪ್ರವಾಸಿ ಮಂದಿರದಲ್ಲಿ ಜಿಲ್ಲಾಡಳಿತ ವತಿಯಿಂದ ಬರಮಾಡಿ ಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ. ಎಂ.ವಿ. ವೆಂಕಟೇಶ್ , ಪೋಲಿಸ್ ವರಿಷ್ಠಾಧಿಕಾರಿ ಪರಶುರಾಮು , ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ ವಿಜಯಲಕ್ಷ್ಮಿ , ಮದ್ದೂರಿನ ಹಿರಿಯ ನ್ಯಾಯಾಧೀಶ ಬಿ.ಗಣೇಶ್ , ಬಾಲ ಸುಬ್ರಹ್ಮಣ್ಯಂ , ಶಿವಕುಮಾರ್ , ಸೋಮನಾಥ್ , ಆದಿತ್ಯ , ಉಪ ವಿಭಾಗಾಧಿಕಾರಿ ಹೆಚ್. ಶಿವಪ್ಪ , ತಹಶೀಲ್ದಾರ್ ಗೀತಾ , ಡಿವೈಎಸ್ಪಿ ಶೈಲೇಂದ್ರ , ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *