Breaking News

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನು ಚಾಕುವಿನಿಂದ ಇರಿದು ಕೊಲೆ

ಆನೇಕಲ್: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನೆ ಚಾಕುವಿನಿಂದ ಹಿರಿದು ಕೊಲೆ ಮಾಡಿರುವಂತಹ ಘಟನೆ ಬೆಂಗಳೂರು ಹೊರವಲಯದ ಹೆಬ್ಬಗೋಡಿ ಪೋಲೀಸ್ ಠಾಣಾ ವ್ಯಾಪ್ತಿ ಯ ಕಮ್ಮಸಂದ್ರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ಹೌದು ಕಮ್ಮಸಂದ್ರದ ಓಂ ಇಂಡಸ್ಟ್ರೀಸ್ ಕಂಪನಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಡಬ್ಲು ಪಾಸ್ವಾನ್ ಮೃತ ದುರ್ದೈವಿ ಯಾಗಿದ್ದು ಎರಡು ದಿನದ ಹಿಂದೆ ಅದೇ ಕಂಪನಿಯಲ್ಲೆ ವೆಡ್ಡಿಂಗ್ ನಲ್ಲಿ ಕೆಲಸ ಮಾಡುಕೊಂಡು ರೂಮ್ ನಲ್ಲಿ ಜೊತೆಯಲ್ಲಿ ವಾಸ ಮಾಡುತ್ತಿದ್ದ ಮುನಿನ್ ಮುನ್ಜ್ ಹಾಗು ಮೃತ ಡಬ್ಲುಗೆ ಕ್ಷುಲ್ಲಕ ಕಾರಣಕ್ಕೆ ಜಗಳ‌ ಉಂಟಾಗಿದೆ ಈ ಜಗಳ ತಾರಕಕ್ಕೇರಿ ತಾವಿದ್ದ ರೂಮ್ ನಲ್ಲೇ ಮುನಿನ್ ಮಿನ್ಜ್ ನು ಡಬ್ಲು ಪಾಸ್ವಾನ್ ಅನ್ನು ಚಾಕುವಿನಿಂದ ಹಿರಿದು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದು ಆರೋಪಿ ಅಸ್ಸಾಂ ಮೂಲದವಾನಾಗಿದ್ದು ಕೊಲೆ ನಂತರ ತಲೆಮರೆಸಿಕೊಂಡಿದ್ದಾನೆ,ಇನ್ನು ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಪೋಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಯ ಸೆರೆಗೆ ಹೆಬ್ಬಗೋಡಿ ಪೋಲೀಸರು ವಿಶೇಷ ತಂಡ ರಚನೆ ಮಾಡಿ ಬಲೆ ಬೀಸಿದ್ದಾರೆ.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *