Breaking News

ನೆರೆ ಹಾವಳಿ ಕುರಿತು ವೀರೇಂದ್ರ ಹೆಗ್ಗಡೆ ಅವರೊಂದಿಗೆ ಯಡಿಯೂರಪ್ಪ ಚರ್ಚೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪ ನವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು .
ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದರು .ನೆರೆ ಹಾವಳಿಯಿಂದ ಆಗಿರುವ ಹಾನಿಯ ಕುರಿತು ಚರ್ಚೆ ನಡೆಸಿದರು .

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *