Breaking News

ದಾವಣಗೆರೆ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ನೆರೆ ಸಂತ್ರಸ್ತರಿಗಾಗಿ ನಿಧಿ ಸಂಗ್ರಹಣೆ

ದಾವಣಗೆರೆ; ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರ ನೆರವಿಗಾಗಿ ದಾವಣಗೆರೆ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ನಿಧಿ ಸಂಗ್ರಹಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ನಗರದ ಚಾಮರಾಜಪೇಟೆಯಲ್ಲಿ ಡಬ್ಬಿ ಹಿಡಿದ ಸಂಸದ ಜಿಎಂ ಸಿದ್ದೇಶ್ವರ, ಶಾಸಕ ಎಸ್ ಎ ರವೀಂದ್ರನಾಥ್‌ ನಿಧಿ ಸಂಗ್ರಹಕ್ಕೆ ಚಾಲನೆ ನೀಡಿದರು.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *