ಹುಬ್ಬಳ್ಳಿ:ಮಳೆಯಿಂದ ಹಾನಿಗೊಳಗಾದ ಹಳೇ ಹುಬ್ಬಳ್ಳಿ, ಗೌಸಿಯಾ ಗಲ್ಲಿ, ಆನಂದ ನಗರ, ಮುಲ್ಲಾನಗರ ಸೇರಿದಂತೆ ಇನ್ನಿತರ ಪ್ರದೇಶಗಳಿಗೆ ಭೇಟಿ ನೀಡಿದ ಮಾಜಿ ಸಚಿವ ಡಿ.ಕೆ.ಶಿವಕುಮಾರ್, ಸಂತ್ರಸ್ತರಿಗೆ ಅಗತ್ಯ ಸಾಮಗ್ರಿಗಳನ್ನ ವಿತರಿಸಿದ್ದಾರೆ.ಸರ್ಕಾರದಿಂದ ಪರಿಹಾರ ಒದಿಸುವುದಾಗಿ ಭರವಸೆ ನೀಡಿದರು. ಸಂತ್ರಸ್ತರ ಸಮಸ್ಯೆ ಆಲಿಸಿ, ಅಕ್ಕಿ, ಎಣ್ಣೆ, ಕಾಳುಗಳು, ಹಾಸಿಗೆ ನೀಡಿದರು. ಅಲ್ಲದೇ, ಸರ್ಕಾರ ಆದಷ್ಟು ಬೇಗ ಪರಿಹಾರ ನೀಡುತ್ತೆವೆ ಎಂದು ಭರವಸೆ ಕೊಟ್ಟರು. ಈ ವೇಳೆ ಶಾಸಕ ಪ್ರಸಾದ ಅಬ್ಬಯ್ಯ ಡಿಕೆಶಿಗೆ ಸಾಥ್ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





