Breaking News

ಉತ್ತರ ಕರ್ನಾಟಕದ ನಿರಾಶ್ರಿತರಿಗೆ ಒಂದು ಕೋಟಿ ರೂ. ಸಹಾಯಧನ ವಿತರಣೆ

ಹೊಸಕೋಟೆ: ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಪ್ರವಾಹ ಹಿನ್ನೆಲೆಯಲ್ಲಿ ಸರ್ಕಾರ ನಿರಾಶ್ರಿತರಿಗಾಗಿ ಒಂದು ಕೋಟಿ ಸಹಾಯ ಧನ ಚೆಕ್ ವಿತರಿಸಲು ಘೋಷಿಸಿದ ಬೆನ್ನಲ್ಲೇ ಮಾಜಿ ಸಚಿವ ಅನರ್ಹ ಶಾಸಕ ಎಂಟಿಬಿ ನಾಗರಾಜ್ ರಿಂದ ಪರಿಹಾರಧನದ ಚೆಕ್ ವಿತರಿಸಲಾಯಿತು.ನೆರೆ ಸಂತ್ರಸ್ಥರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಂದು ಕೋಟಿ ಹಣ ಘೋಷಣೆ ಮಾಡಲಾಗಿದ್ದು,ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಅನರ್ಹ ಕೈ ಶಾಸಕ ಎಂಟಿಬಿ ನಾಗರಾಜ್ ರಿಂದ ಹಣ ವಿತರಿಸಿದರು.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *