Breaking News

ಲಕ್ಷ್ಮೀಪುರ ಗ್ರಾಮ ಪಂಚಾಯತಿಯ ಉಪಾಧ್ಯಕ್ಷರಾಗಿ ಹೇಮಲತಾ ಪರಮೇಶ್ ಅವಿರೋಧ ಆಯ್ಕೆ

ಮಂಡ್ಯ: ಜಿಲ್ಲೆಯ ಮಂಡ್ಯ ಪಟ್ಟಣದ ಕಿಕ್ಕೇರಿ ಸಮೀಪದ ಲಕ್ಷ್ಮೀಪುರ ಗ್ರಾಮ ಪಂಚಾಯತಿಯ ಉಪಾದ್ಯಕ್ಷ ಸ್ಥಾನ ತೆರವು ಆಗಿದ್ದ ಕಾರಣ ಚುನಾವಣೆ ನೆಡೆಯಿತು.ಗ್ರಾಮ ಪಂಚಾಯತಿ ಉಪಾದ್ಯಕ್ಷರ ಚುನಾವಣೆಗೆ ಶ್ರೀಮತಿ ಹೇಮಲತಾ ಪರಮೇಶ್ ರವರನ್ನು ಹೊರತು ಪಡಿಸಿ‌ ಮತ್ಯಾರು ನಾಮ ಪತ್ರ ಸಲ್ಲಿಸದ ಕಾರಣ ಚುನಾವಣೆ ಅಧಿಕಾರಿ ಚಂದ್ರಮೌಳಿ ಹೇಮಲತಾ ರವರು ಉಪಾದ್ಯಕ್ಷೆ ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿರುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ ಬಿ ಚಂದ್ರಶೇಖರ್, ಬ್ಲಾಕ್ ಕಾಂಗ್ರೇಸ್ ಅದ್ಯಕ್ಷರಾದ ಕಿಕ್ಕೇರಿ ಸುರೇಶ್, ಲಕ್ಷ್ಮೀಪುರ ಗ್ರಾಮ ಪಂಚಾಯತಿಯ ಅದ್ಯಕ್ಷರಾದ ಚಂದ್ರೇಗೌಡ, ಸದಸ್ಯರಾದ ಸಣ್ಣೇಗೌಡ, ತಿಮ್ಮಮ್ಮ, ಲಕ್ಷ್ಮಮ್ಮ, ಪ್ರಕಾಶ್, ಆಶಾ, ಶಂಕರ್, ಅನಿತಾ, ಮಂಜೇಗೌಡ, ರಾಜಮ್ಮ, ಮಂಜೇಗೌಡ, ವನಜಾಕ್ಷಿ, ರೂಪೇಶ್, ಕೃಷ್ಣಯ್ಯ, ವಸಂತಮ್ಮ, ಪಿ ಡಿ ಓ ರಾಧ ರವರು ನೂತನ ಉಪಾದ್ಯಕ್ಷರಿಗೆ ಶುಭಕೋರಿದರು,

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *