Breaking News

ಹುಬ್ಬಳ್ಳಿ. ಮಹದಾಯಿ‌ ಮತ್ತು ಕಳಸಾ- ಬಂಡೂರಿ ಹೋರಾಟಗಾರರಿಂದ ಬೆಂಗಳೂರು ಚಲೋ‌. ರಾಜ್ಯ ಸರ್ಕಾರ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು.

ಹುಬ್ಬಳ್ಳಿ.
ಮಹದಾಯಿ‌ ಮತ್ತು ಕಳಸಾ- ಬಂಡೂರಿ ಹೋರಾಟಗಾರರಿಂದ ಬೆಂಗಳೂರು ಚಲೋ‌.
ರಾಜ್ಯ ಸರ್ಕಾರ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು.
ಮಹದಾಯಿ ವಿವಾದ ಕೂಡಲೆ ಇತ್ಯರ್ಥ ಪಡಿಸಬೇಕೆಂದು ಒತ್ತಾಯ.
ಹುಬ್ಬಳ್ಳಿಯ ಸಂಗೊಳ್ಳಿರಾಯಣ್ಣ ವೃತ್ತದಿಂದ ರೈಲು ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆ.
ರೈಲಿನಲ್ಲಿ ಬೆಂಗಳೂರಿನತ್ತ ರೈತರ ಪ್ರಯಾಣ.
ನಾಳೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿರುವ ರೈತರು.
ನಾಲ್ಕು ಜಿಲ್ಲೆಗಳ ಒಂಭತ್ತು ತಾಲ್ಲೂಕಿನ ನೂರಾರು ರೈತರು ಬೆಂಗಳೂರು ಚಲೋ ಹೋರಾಟದಲ್ಲಿ ಭಾಗಿ.

Share News

About Shaikh BIG TV NEWS, Hubballi

Check Also

ಹುಬ್ಬಳ್ಳಿ–ಧಾರವಾಡದಲ್ಲಿ ಟ್ರಾಫಿಕ್ ಅರಾಜಕತೆ! ಅಪ್ರಾಪ್ತರ ಕೈಗೆ ಬೈಕ್, ರಸ್ತೆಯಲ್ಲಿ ಜೀವದ ಜೊತೆ ಚೆಲ್ಲಾಟ!

👆News Audio ಹೆಲ್ಮೆಟ್ ಇಲ್ಲ, ನಂಬರ್ ಪ್ಲೇಟ್ ಇಲ್ಲ… ಟ್ರಾಫಿಕ್ ಪೊಲೀಸರ ಕಣ್ಣೆದುರೇ ನಿಯಮಗಳ ಉಲ್ಲಂಘನೆ! ಸಾರ್ವಜನಿಕರ ಜೀವಕ್ಕೆ ಹೊಣೆ …

Leave a Reply

Your email address will not be published. Required fields are marked *