ಹುಬ್ಬಳ್ಳಿ ಶಹರ ಠಾಣೆ ಪೊಲೀಸರ ಕಾರ್ಯಾಚರಣೆ
ಕುಖ್ಯಾತ ಮೂರು ಜನ ಅಂತರ್ ರಾಜ್ಯ ಕಳ್ಳರ ಬಂಧನ
ಕಾರುಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಾರಿನಲ್ಲಿದ್ದ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದ ಖದೀಮರು
ಸತ್ಯಮೂರ್ತಿ, ಕುಮಾರೇಶ , ಭಾರತೀರಾಜ್ ಬಂಧಿತ ಆರೋಪಿಗಳು
ಎರೆಡು ಪ್ರತ್ಯೇಕ ಪ್ರಕರಣಗಳಲ್ಲಿ ಕಳ್ಳರನ್ನು ಬಂಧಿಸಿದ ಪೊಲೀಸರು
ಬಂಧಿತರು ತಮಿಳುನಾಡಿನ ತಿರುಚನಾಪಳ್ಳಿ ನಿವಾಸಿಗಳು
ನಗರದಲ್ಲಿ ಠಿಕಾಣೆ ಹೂಡಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಖದೀಮರು
ಬಂಧಿತರಿಂದ ಒಂದು ಆ್ಯಪಲ್ ಲ್ಯಾಪ್ ಟಾಪ್ ಸೇರಿದಂತೆ ಒಂದು ಲಕ್ಷ ನಗದು ಹಣ ವಶ
ಸಾರ್ವಜನಿಕರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದ್ದ ಖದೀಮರು
ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ
ಕಳ್ಳತನ ಮಾಡುತ್ತಿದ್ದ ಕಳ್ಳರು
ಪಾರ್ಕಿಂಗ್ ನಲ್ಲಿ ನಿಲ್ಲಿಸಿದ ಕಾರುಗಳ ಗ್ಲಾಸ್ ಒಡೆದು ಕಳ್ಳತನ ಮಾಡುತ್ತಿದ್ದ ಕಳ್ಳರು
bigtvnews | Hubli Dharwad News | Kannada News | Karnataka News Hubli News | News In Hubli | Local news





