Breaking News

ಸಿದ್ದರಾಮಯ್ಯ ಕೊಟ್ಟಿದ್ರೂ ನೀವ್ಯಾಕೆ ಕೊಡಲಿಲ್ಲ..

ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ ನೀಡಲು ಆಗ್ರಹಿಸಿ ಪ್ರತಿಭಟನೆ.
ಧಾರವಾಡದಲ್ಲಿ ವಿದ್ಯಾರ್ಥಿ‌ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ.
ಈ ಹಿಂದೆ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಬಸ್ ಪಾಸ್ ಘೋಷಿಸಿದ್ರು.
ಸಿದ್ದರಾಮಯ್ಯ ತಾವು ಮಂಡಿಸಿದ ಬಜೆಟ್ ನಲ್ಲಿ ಇದಕ್ಕೆ ಹಣ ಕೂಡ ತೆಗೆದಿರಿಸಿದ್ರು.
ಆದ್ರೇ, ಈಗ ಸಿಎಂ ಕುಮಾರಸ್ವಾಮಿ ಬಜೆಟ್ ನಲ್ಲಿ ಹಣ ತೆಗೆದಿರಿಸದೇ ಸರಿಯಲ್ಲ.
ಸಿದ್ದರಾಮಯ್ಯ ಆಶಯದಂತೆ ಬಡ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಆಗ್ರಹ.
ಸಿದ್ದರಾಮಯ್ಯ ಪರ ಘೋಷಣೆ ಕೂಗಿದ ನೂರಾರು ವಿದ್ಯಾರ್ಥಿಗಳು.
ನಗರದ ಪ್ರಮುಖ ರಸ್ತೆಗಳಲ್ಲಿ ಎನ್ ಎಸ್ ಯುಐ‌ನಿಂದ ಪ್ರತಿಭಟನಾ ಮೆರವಣಿಗೆ.

Share News

About Shaikh BIG TV NEWS, Hubballi

Check Also

ಕಮಿಷನರ್ ಬಂದಿದ್ದು 2–3 ದಿನ..! ಇನ್ಸ್‌ಪೆಕ್ಟರ್ ಯಾರು, ಪಿಎಸ್ಐ ಯಾರು ಅನ್ನೋದೇ ಗೊತ್ತಿಲ್ಲ..!

ಹುಬ್ಬಳ್ಳಿ-ಧಾರವಾಡ: ನೂತನ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಅವರು ಹುಬ್ಬಳ್ಳಿಗೆ ಬಂದು ಇನ್ನೂ ಎರಡರಿಂದ ಮೂರು ದಿನಗಳಷ್ಟೇ ಆಗಿದೆ… ಹೊಸ …

Leave a Reply

Your email address will not be published. Required fields are marked *