Breaking News

ಆ್ಯಂಬುಲೆನ್ಸ್ ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ

ಕಾರವಾರ :
 ಆ್ಯಂಕರ್ :  ಹೆರಿಗೆ ನೋವು ತೀವ್ರಗೊಂಡು ಮಹಿಳೆಯೊ ಬ್ಬರು ಅಂಬ್ಯುಲೆನ್ಸ್‌ನಲ್ಲಿಯೇ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.ಹಾವೇರಿ ಜಿಲ್ಲೆಯ ಹಾನಗಲ್‌ ತಾಲೂಕಿನ ಇನಾಂನೀರಲಗಿಯ ಕಾವ್ಯಾ ಒಂದು ಗಂಡು ಹಾಗೂ ಒಂದು ಹೆಣ್ಣು ಮಗುವಿಗೆ ಜನ್ಮವಿತ್ತಿದ್ದಾ ರೆ.ಹೆರಿಗೆ ನೋವು ಕಾಣಿಸಿದ ಹಿನ್ನೆಲೆಯಲ್ಲಿ ಮುಂಡಗೋಡ ತಾಲೂಕಿನ  ಮಳಗಿ ಕೇಂದ್ರದ 108 ಅಂಬ್ಯುಲೆನ್ಸ್‌ನಲ್ಲಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗದ ನಡುವೆ ಹೆರಿಗೆ ಆಗಿದೆ.ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅಂಬ್ಯುಲೆನ್ಸ್‌ನಲ್ಲಿ ಹೆರಿಗೆ ಆಗುವುದು ಸಾಮಾನ್ಯಆದರೆ ಅವಳಿ ಮಕ್ಕಳನ್ನು ಹೆತ್ತಿರುವುದು ಇದೇ ಪ್ರಥಮ ಎನ್ನಲಾಗಿದೆ.ಮಹಿಳೆಯನ್ನು ಅಂಬ್ಯುಲೆನ್ಸ್‌ನಲ್ಲಿ ಅಕ್ಕಿಆಲೂ ರಿನ ಸರ್ಕಾರಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಅವಳಿ ಮಕ್ಕಳಿಗೆ ಜನ್ಮನೀಡಿದ್ದಾರೆ. ಅವರಿಗಿದು ಮೊದಲ ಹೆರಿಗೆ.ತಾಯಿ ಹಾಗೂ ಇಬ್ಬರೂ ಮಕ್ಕಳು ಆರೋಗ್ಯವಾಗಿದ್ದಾರೆ.
Share News

About Shaikh BIG TV NEWS, Hubballi

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *