Breaking News

ಅಕ್ರಮವಾಗಿ ಬೆಳೆದಿದ್ದ 109 ಕೆ.ಜಿ.

ಗುಡಿಬಂಡೆ ತಾಲೂಕಿನ ಯರಲಕ್ಕೇನಹಳ್ಳಿಯಲ್ಲಿ ಕಾರ್ಯಾಚರಣೆ ನಡೆಸಿದ ಡಿಸಿಬಿ ಪೊಲೀಸರು ಜೋಳದ ಬೆಳೆ‌ ನಡುವೆ ಬೆಳೆದಿದ್ದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಶಿವಪ್ಪ ಎಂಬಾತನಿಗೆ ಸೇರಿದ ಜಮೀನಿನಲ್ಲಿ ಗಾಂಜಾ ಬೆಳೆಯಲಾಗುತ್ತಿತ್ತು. ಲಕ್ಷಾಂತರ ಮೌಲ್ಯದ ಗಾಂಜಾ ಗಿಡಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಚಿಕ್ಕಬಳ್ಳಾಪುರ ಡಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Share News

About Shaikh BIG TV NEWS, Hubballi

Check Also

ಕೈ ಕೊಟ್ಟ ಹುಡುಗಿ ಪ್ರೇಮಿ ದಗ ದಗ ಕಾಲೇಜು ಪ್ರೀತಿ ಜೀವನ್ಮರಣ ಹೋರಾಟ

ಆರು ವರ್ಷದಿಂದ ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಾಳೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಗಿರೀಶ್ ಎಂಬುವವನು ಚೊಕ್ಕ ಹಳ್ಳಿಯ ಚಿಕ್ಕಬಳ್ಳಾಪುರದವನಾಗಿರುತ್ತಾನೆ. ಆರು …

Leave a Reply

Your email address will not be published. Required fields are marked *