Breaking News

ವಿಜಯ ಗುಂಟ್ರಾಳ ಬಂಧನಕ್ಕೆ ಆಗ್ರಹಿಸಿ ಪ್ರೊಟೆಸ್ಟ್

ಗುತ್ತಿಗೆ ಪೌರ ಕಾರ್ಮಿಕರ ಸಂಘದ ಅಧ್ಯಕ್ಷನ ಬಂಧನ ಒತ್ತಾಯಿಸಿ ಪ್ರತಿಭಟನೆ
ಹು-ಧಾ ಪಾಲಿಕೆಯ ಪೌರ ಕಾರ್ಮಿಕರಿಂದ ಪ್ರತಿಭಟನೆ ಮೆರವಣಿಗೆ
ಹುಬ್ಬಳ್ಳಿಯ ಪಾಲಿಕೆ ಕಚೇರಿಯಿಂದ ತಹಸಿಲ್ದಾರ ಕಚೇರಿವರೆಗೆ ಪ್ರತಿಭಟನೆ ಮಾಡಿ ಆಕ್ರೋಶ
ಗುತ್ತಿಗೆ ಪೌರ ಕಾರ್ಮಿಕ ಅಧ್ಯಕ್ಷ ವಿಜಯ ಗುಂಟ್ರಾಲ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ
ಹು-ಧಾ ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಪೌರಕಾರ್ಮಿಕ ಅಧ್ಯಕ್ಷ ವಿಜಯ
ಜುಲೈ ೨೬ ರಂದು ಗುತ್ತಿಗೆ ಪೌರ ಕಾರ್ಮಿಕರು ಮಲ ಸುರಿದುಕೊಂಡು ಪ್ರತಿಭಟನೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪ
ವಿಜಯ ಗುಂಟ್ರಾಲ್ ಗುತ್ತಿಗೆ ಪೌರ ಕಾರ್ಮಿಕರನ್ನು ದಾರಿ ತಪ್ಪಿಸುದ್ದಾರೆ ಎಂದು ಆಕ್ರೋಶ
ಕೂಡಲೇ ಗುತ್ತಿಗೆ ಪೌರ ಕಾರ್ಮಿಕ ಸಂಘ ಅಧ್ಯಕ್ಷ ವಿಜಯ ಬಂಧಿಸುವಂತೆ ಅಗ್ರಹ
Share News

About Shaikh BIG TV NEWS, Hubballi

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕು ನಗರದಲ್ಲಿ ಭೀತಿ! ಕರ್ತವ್ಯದಲ್ಲಿದ್ದ …

Leave a Reply

Your email address will not be published. Required fields are marked *