ಕೋಲಾರ
ಸ್ಟೈಲಿಷ್ ಗಡ್ಡದಾರಿಗಳಿಗೆ, ಪುಂಡ ಪೋಕರಿಗಳಿಗೆ ತಲೆ ಬೋಳಿಸಿದ ಪೊಲೀಸರು.
ಚಿತ್ರವಿಚಿತ್ರ ಗಡ್ಡ, ತಲೆಗೂದಲು ಬಿಟ್ಟ ಯುವಕರನ್ನು ಹಿಡಿದು ಶೇವಿಂಗ್, ಹೇರ್ ಕಟ್ ಮಾಡಿಸಿ ಯುವಕರಿಗೆ ಅರಿವು ಮೂಡಿಸಿದ ಮಾಲೂರು ಪೋಲಿಸರು.
ಕೋಲಾರ ಜಿಲ್ಲೆ ಮಾಲೂರು ಠಾಣೆಯ ಮುರಳಿ ಯುವಕರಿಗೆ ಶಿಸ್ತಿನ ಪಾಠ ಕಲಿಸಿದ ಸಬ್ ಇನ್ಸ್ ಪೆಕ್ಟರ್.
ಕಳೆದ ಗುರುವಾರ ಮಾಲೂರು ಪಟ್ಟಣದಲ್ಲಿ ವಿದ್ಯಾರ್ಥಿನಿಯನ್ನು ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಲಾಗಿತ್ತು.
ಇಡೀ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ವಿದ್ಯಾರ್ಥಿನಿ ಹತ್ಯೆ ಪ್ರಕರಣ.
ಬಾಲಕಿ ಹತ್ಯೆ ಪ್ರಕರಣ ನಂತರ ಎಚ್ಚೆತ್ತ ಪೋಲಿಸ್ ಇಲಾಖೆ ಯುವಕರಿಗೆ ಶಿಸ್ತಿನ ಪಾಠ.
ಪುಂಡಪೋಕರಿಗಳನ್ನು ಮಟ್ಟಹಾಕಲು ಹಲವಾರು ಕ್ರಮಗಳನ್ನು ಕೈಗೊಂಡಿರುವ ಕೋಲಾರ ಜಿಲ್ಲಾ ಪೋಲಿಸ್ ಇಲಾಖೆ.
ರೋಡ್ ರೋಮಿಯ, ಬೈಕ್ ವಿಲೀಂಗ್ ಮಾಡುವ ಯುವಕರನ್ನು ಪತ್ತೆಹಚ್ಚಿ ಶಿಸ್ತಿನ ಪಾಠ ಕಲಿಸುತ್ತಿರುವ ಪೋಲಿಸರು.
ಪೋಲಿಸರು ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ,
bigtvnews | Hubli Dharwad News | Kannada News | Karnataka News Hubli News | News In Hubli | Local news





