Breaking News

ಶ್ರೀನಗರದಲ್ಲಿ ಎನ್’ಕೌಂಟರ್: ಓರ್ವ ಪೊಲೀಸ್ ಹುತಾತ್ಮ, 3 ಯೋಧರಿಗೆ ಗಾಯ..

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗದಲ್ಲಿರುವ ಬಟಾಮಲೂ ಎಂಬ ಪ್ರದೇಶದಲ್ಲಿ ಉಗ್ರರ ದಾಳಿ ನಡೆಸಿದ್ದು, ಈ ಹಿನ್ನಲೆಯಲ್ಲ ಉಗ್ರರ ವಿರುದ್ಧ ಭದ್ರತಾ ಪಡೆಗಳು ಎನ್’ಕೌಂಟರ್ ನಡೆಸುತ್ತಿದೆ ಎಂದು ಭಾನುವಾರ ತಿಳಿದುಬಂದಿದೆ. 
ಬಟಾಮಲೂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿವೆ. ಈ ವೇಳೆ ಉಗ್ರರು ಇದ್ದಕ್ಕಿದ್ದಂತೆಯೇ ಸೇನೆಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. 
ಈ ವೇಳೆ ಉಗ್ರರ ಅಡಗಿರುವ ತಾಣವನ್ನು ಸುತ್ತುವರೆದ ಭದ್ರತಾ ಪಡೆಗಳು ಉಗ್ರರ ವಿರುದ್ಧ ಎನ್ ಕೌಂಟರ್ ನಡೆಸಲು ಮುಂದಾಗಿದ್ದಾರೆ. ಕಾರ್ಯಾಚರಣೆ ವೇಳೆ ಓರ್ವ ಪೊಲೀಸ್ ಪೇದೆ ಹುತಾತ್ಮರಾಗಿದ್ದು, ಮೂವರು ಸಿಆರ್’ಪಿಎಫ್ ಯೋಧರಿಗೆ ಗಾಯಗಳಾಗಿದೆ ಎಂದು ತಿಳಿದುಬಂದಿದೆ.
Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *