Breaking News

ಯುವಕನಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳ ಗುಂಪು

ಕ್ಷುಲ್ಲಕ ಕಾರಣಕ್ಕೆ ಯುವಕರ ಗುಂಪೊಂದು ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಗರದ ಗ್ಲಾಸ್ ಹೌಸ್ ಬಳಿ ನಡೆದಿದೆ. 
ವಾಶೀಮ್ ಎಂಬ ಯುವಕನೇ ಚಾಕುವಿನಿಂದ ಹಲ್ಲೆಗೊಳಗಾದ ಯುವಕನಾಗಿದ್ದು, ಗಾಯಾಳು ಯುವಕನನ್ನು ಚಿಕಿತ್ಸೆಗಾಗಿ  ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಡಿಕೊಂಡು ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ದಾವೂದ್ ಸೇರಿದಂತೆ ಐದು ಜನರ ಗುಂಪು ಹಲ್ಲೆ ನಡೆಸಿದ್ದು, ಹಲ್ಲೆ ನಡೆಸಿದ ಆರೋಪಿಗಳನ್ನು ಉಪನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ಘಟನೆ ಕುರಿತಂತೆ ವಿಚಾರಣೆ ನಡೆಸುತ್ತಿದ್ದಾರೆ. 
ಈ ಸಂಬಂಧ 
ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Share News

About Shaikh BIG TV NEWS, Hubballi

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *