Breaking News

ರಸ್ತೆ ಅಪಘಾತ; ಮೂವರ ಸ್ಥಿತಿ ಚಿಂತಾಜನಕ

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ.
ಧಾರವಾಡ ತಾಲೂಕಿನ ದಾಸನಕೊಪ್ಪ ಗ್ರಾಮದ ಬಳಿ ಘಟನೆ.
ಬೈಕನಲ್ಲಿದ್ದ ಮೂವರ ಸ್ಥಿತಿ ಗಂಬೀರ,
ಕಾರ ಚಾಲಕನಿಗೂ ಸಣ್ಣಪುಟ್ಟ ಗಾಯ.
ಸ್ಥಳಕ್ಕೆ  ಧಾರವಾಡ ಗ್ರಾಮೀಣ ಪೋಲಿಸರು ಭೇಟಿ ಪರಿಶಿಲನೆ.
ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ.
ಧಾರವಾಡ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
Share News

About Shaikh BIG TV NEWS, Hubballi

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *