Breaking News

ನಾಲ್ಕು ವರ್ಷದ ಬಳಿಕ‌ ಬಲೆಗೆ ಬಿದ್ದ ಕಳ್ಳ..

ನಾಲ್ಕು ವರ್ಷಗಳಿಂದ ಪೊಲೀಸರಿಗೆ ಚೆಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಿದ್ದ ಅಪರಾಧಿಯನ್ನು ಬಂಧಿಸುವಲ್ಲಿ
ಹುಬ್ಬಳ್ಳಿಯ ರೈಲ್ವೆ ಪೊಲೀಸರು ಯಶಸ್ವಿಯಾಗಿದ್ದಾರೆ. 
ಕಾಶಿನಾಥ ಬಂಡಾರಿ ಎಂಬಾತನೇ ಬಂಧಿತ ಆರೋಪಿ.
2013 ರಲ್ಲಿ ನಡೆದ ರೈಲ್ವೆ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಹಲ್ಲೆ ಮಾಡಿ ಹಣ ಸುಲಿಗೆ ಮಾಡಿದ್ದರು.
ಈ ಪ್ರರಣವನ್ನು ಆಲಿಸಿದ ಹುಬ್ಬಳ್ಳಿಯ ಒಂದನೇ ಜೆಎಂ ಎಫ್ ಸಿ ನ್ಯಾಯಾಲಯ ಒಂದು ವರ್ಷ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು.
ಕೋರ್ಟ್  ಆದೇಶ ಬರುತ್ತಿದ್ದಂತೆ ಕಾಶಿನಾಥ ಏಸ್ಕೇಪ್ ಆಗಿದ್ದ. ಅಂದಿನಿಂದ ಕಳೆದ ನಾಲ್ಕು ವರ್ಷಗಳಿಂದ ವೇಷ ಬದಲಿಸಿಕೊಂಡು ಹೊರ ರಾಜ್ಯಗಳಲ್ಲಿ ಸುತ್ತಾಡುತ್ತಿದ್ದ.  ಅಂದಿನಿಂದ ಈತನ ಬಂಧನಕ್ಕೆ ಬಲೆ ಬೀಸಿದ ಹುಬ್ಬಳ್ಳಿ ರೈಲ್ವೆ ಪೊಲೀಸರು ಬಲೆಗೆ ಬಿದಿದ್ದಾನೆ. 
ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಪೊಲೀಸರು
ಇಂದು ನೇಕಾರ ನಗರದಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Share News

About Shaikh BIG TV NEWS, Hubballi

Check Also

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬಲಿ..! ಕುತ್ತಿಗೆಗೆ ಸಿಲುಕಿದ ದಾರ, ಲ್ಯಾಬ್ ಟೆಕ್ನಿಷಿಯನ್ ದಾರುಣ ಸಾವು..!

News Audio ಸ್ಕೂಟಿಯಲ್ಲಿ ಲ್ಯಾಬ್‌ಗೆ ತೆರಳುತ್ತಿದ್ದಾಗ ಅವಘಡ | ರಸ್ತೆಯಲ್ಲೇ ತೀವ್ರ ರಕ್ತಸ್ರಾವ, ಮಾಂಜಾ ದಾರದ ಅಪಾಯಕ್ಕೆ ಮತ್ತೊಂದು ಜೀವ …

Leave a Reply

Your email address will not be published. Required fields are marked *